🚨ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಕರ್ನಾಟಕ ಪೊಲೀಸರು ಖಡಕ್ ಎಚ್ಚರಿಕೆ

🚨ಕರ್ನಾಟಕ ಪೊಲೀಸರು ಸೋಷಿಯಲ್ ಮೀಡಿಯಾ ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. ಅವಹೇಳನಕಾರಿ ಅಥವಾ ಸಾರ್ವಜನಿಕ ಶಾಂತಿಗೆ ಧಕ್ಕೆ ತರಬಹುದಾದ ಪೋಸ್ಟ್‌ ಹಾಕಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.