2025ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ ಲೋಹ-ಸಾವಯವ ಚೌಕಟ್ಟುಗಳ ಅಭಿವೃದ್ಧಿಗೆ – ಮೂವರು ವಿಜ್ಞಾನಿಗಳಿಗೆ ಗೌರವ
2025ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಲೋಹ-ಸಾವಯವ ಚೌಕಟ್ಟುಗಳ ಅಭಿವೃದ್ಧಿಗೆ ಸುಸುಮು ಕಿಟಗಾವಾ, ರಿಚರ್ಡ್ ರಾಬ್ಸನ್ ಮತ್ತು ಓಮರ್ ಯಾಗಿ ಅವರಿಗೆ ಪ್ರದಾನ ಮಾಡಲಾಗಿದೆ. ಇವರು ಮೆಟಲ್-ಆರ್ಗ್ಯಾನಿಕ್ ಫ್ರೇಮ್‌ವರ್ಕ್‌ಗಳ ಸಂಶೋಧನೆ ಮೂಲಕ ರಸಾಯನಶಾಸ್ತ್ರ ಕ್ಷೇತ್ರದಲ್ಲಿ ಹೊಸ ಯುಗವನ್ನು ಆರಂಭಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed