ರಾಜ್ಯದಲ್ಲಿ ತಿಂಗಳಿಗೆ 40 ಸಾವಿರ ಜನರಿಗೆ `ನಾಯಿ ಕಡಿತ’ : ಆರೋಗ್ಯ ಇಲಾಖೆಯಿಂದ ಸ್ಪೋಟಕ ಮಾಹಿತಿ
ರಾಜ್ಯದ “ಔಷಧ’ ತಂತ್ರಾಂಶದ ಮಾಹಿತಿಯ ಪ್ರಕಾರ, ಪ್ರಸ್ತುತ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ 1,45,684 vials ಎಆರ್‌ವಿ ಲಭ್ಯವಿದೆ (ವರದಿಗಳನ್ನು ಲಗತ್ತಿಸಲಾಗಿದೆ) ಮತ್ತು ಕೆಎಸ್‌ಎಂಎಸ್‌ಸಿಎಲ್ ಸಂಸ್ಥೆಯು ಮುಂದಿನ ಎರಡು ವಾರಗಳಲ್ಲಿ 89,389 vials ರೇಬೀಸ್ ಇಮ್ಯುನೊಗ್ಲೋಬ್ಯುಲಿನ್ ಪೂರೈಕೆಗಾಗಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಈ ಎರಡೂ ಔಷಧಿಗಳ ಪೂರೈಕೆಗೆ ರಾಜ್ಯದ ಆಸ್ಪತ್ರೆಗಳಲ್ಲಿ ಮುಂದಿನ 3 ತಿಂಗಳವರೆಗೆ ಯಾವುದೇ ಕೊರತ ಇರುವುದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.
Copy and paste this URL into your WordPress site to embed
Copy and paste this code into your site to embed