ರಾಜ್ಯಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 6ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕಆಡಳಿತಸೇವೆಗೆಸೇರಿದಈಕೆಳಕಂಡಅಧಿಕಾರಿಗಳನ್ನುಸಾರ್ವಜನಿಕಹಾಗೂಆಡಳಿತಾತ್ಮಕಹಿತದೃಷ್ಟಿಯಿಂದಈಕೂಡಲೇಜಾರಿಗೆಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ .


