ಟಿ.ನರಸೀಪುರ- ಪಟ್ಟಣದಲ್ಲಿರುವ ಶ್ರೀ ಆದಿ ಜಗದ್ಗುರು ಬಾಲಗಂಗಾಧರನಾಥ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಪೋಷಕರೊಟ್ಟಿಗೆ ಮಕ್ಳಳಿಗೆ ಅಕ್ಷರಭ್ಯಾಸ ಮಾಡಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಮಾತನಾಡಿ ನಮ್ಮಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಡಶಾಲೆಯ ವಿದ್ಯಾರ್ಥಿಗಳಿಗೆ ಅಕ್ಷರಭ್ಯಾಸ ಮಾಡಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಈ ಅಕ್ಷರಭ್ಯಾಸ ಕಾರ್ಯಕ್ರಮ ನಡೆಯುತ್ತಿದೆ. ಪರಮಪೂಜ್ಯ ಶ್ರೀ ಬಾಲಗಂಗಾಧನಾಥ ಸ್ವಾಮೀಜಿಯವರು ಹಾಗೂ ಡಾ.ನಿರ್ಮಲಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ನಡೆಯುತ್ತಿದ್ದು, ಶ್ರೀ ಸೋಮನಾಥ ಸ್ವಾಮೀಜಿಯವರು ಈ ಕಾರ್ಯಕ್ರಮದ ರೂವಾರಿಗಳಾಗಿದ್ದಾರೆಂದು ವಿದ್ಯಾರ್ಥಿನಿ ಮಾಹಿತಿ ನೀಡಿದರು.
- ಎಂ.ನಾಗೇಂದ್ರ ಕುಮಾರ್

[…] […]