ತುಮಕೂರು: ತುಮಕೂರು ತಾಲ್ಲೂಕು ಸಿರಿವಾರದಲ್ಲಿನ ಸಮೂಹ ಸಂಪನ್ಮೂಲ ಕೇಂದ್ರದ ವತಿಯಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಪರಿಸರ ಅಭಿವೃದ್ಧಿ ಸಂಘ (ರಿ) ದ ಅಧ್ಯಕ್ಷರಾದ, ಕಾರ್ಯಕ್ರಮಕ್ಕೆ ದಾನಿಗಳಾದ ಶ್ರೀ ಪುಟ್ಟರಂಗಯ್ಯ.ಆರ್. ರವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಾಗರಿಕ ಹಿತಸಂರಕ್ಷಣಾ ಸಮಿತಿಯ ಸದಸ್ಯರಾದ ಶ್ರೀ ಚೇತನ್ ಯಾದವ್ ಹಾಗೂ ನವಾಜ್ ರವರು ಭಾಗವಹಿಸಿದ್ದರು.
– ಕೆ.ಬಿ.ಚಂದ್ರಚೂಡ
