ತುಮಕೂರು: ಅತ್ತಿಮಬ್ಬೆ ವಿದ್ಯಾಮಂದಿರ ವಿದ್ಯಾರ್ಥಿಗಳ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭರ್ಜರಿ ವಿಜೇತರಿಗೆ ಅಭಿನಂದನೆ
ತುಮಕೂರಿನ ಚಿಕ್ಕಪೇಟೆ ಅತ್ತಿಮಬ್ಬೆ ವಿದ್ಯಾಮಂದಿರದ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿ, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಬೋಧಕರು ಅಭಿನಂದಿಸಿದರು.
ತುಮಕೂರು:ಇತ್ತೀಚೆಗೆ ನಡೆದ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತುಮಕೂರಿನ ಚಿಕ್ಕಪೇಟೆಯ ಅತ್ತಿಮಬ್ಬೆ ವಿದ್ಯಾಮಂದಿರ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದು, ಅವರನ್ನು ಶಾಲೆಯ ಮುಖ್ಯ ಶಿಕ್ಷಕರಾದ ಸಿ. ಮಂಜುನಾಥ್,ಬೋಧಕರು,ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದರು.
[…] ಇದನ್ನು ಓದಿ: ಕೆ.ಆರ್.ಪೇಟೆ- ಪುರಸಭಾ ಸದಸ್ಯ ಕೆ.ಬಿ ಮಹೇಶ್, ಸ… […]