ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕದ ವತಿಯಿಂದ ರಾಜ್ಯದ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೋರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು.
ಈ ಸಂಬಂಧ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಘೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.