ರಾಮನಾಥಪುರ: ಪಟ್ಟಣದಲ್ಲಿರುವ ಶ್ರೀ ರಾಘವೇಂದ್ರಸ್ವಾಮಿ ಉತ್ತರಾಧಿ ಮಠದಲ್ಲಿ ಗುರುವಾರ ಸಂಜೆ 7 ಗಂಟೆಗೆ ಶ್ರೀ ರಾಘವೇಂದ್ರಸ್ವಾಮಿಗಳ ಉತ್ಸವದ ಅಂಗವಾಗಿ ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಆಶೀರ್ವಾದ ಪಡೆಯುವಂತೆ ಮಠದ ವ್ಯವಸ್ಥಾಪಕ ವಿ. ಕನಕಾಚಾರ್ಯರು ಮನವಿ ಮಾಡಿದ್ದಾರೆ.
ವರದಿ: ಎಂ.ಎನ್. ಕುಮಾರಸ್ವಾಮಿ.
