ಕೊರಟಗೆರೆ;- ತಾಲೂಕಿನ ಹೊಳವನಹಳ್ಳಿ ಗ್ರಾಮದ ಅಂಬೇಡ್ಕರ್ ನಗರದ ಮುಖ್ಯ ರಸ್ತೆಯಲ್ಲಿ ಹೆಣ್ಣು ಮಕ್ಕಳಿಗಾಗಿ ರಂಗು ರಂಗಿನ ರಂಗೋಲಿ ಸ್ಪರ್ಧೆಯನ್ನ ನಾಳೆ ಅಂಬೇಡ್ಕರ್ ನಗರದ ವಾಸಿಗಳು ಆಯೋಜನೆ ಮಾಡಿದ್ದಾರೆ.
ಮಾ.31 ರ ಮಂಗಳವಾರ ನಾಳೆ ಬೆಳಿಗ್ಗೆ 11-30 ರಿಂದ ಮಧ್ಯಾಹ್ನ 2 ಗಂಟೆಯವರೆಗೂ ಅಂಬೇಡ್ಕರ್ ನಗರದ ಮುಖ್ಯ ರಸ್ತೆಯಲ್ಲಿ ರಂಗು ರಂಗಿನ ರಂಗೋಲಿ ಸ್ಪರ್ಧೆಯನ್ನ ಆಯೋಜನೆಯನ್ನ ಮಾಡಲಾಗಿದ್ದು, ಪ್ರಥಮ ಬಹುಮಾನ 3 ಸಾವಿರ, ದ್ವಿತೀಯ ಬಹುಮಾನ 2 ಸಾವಿರ, ತೃತೀಯ ಬಹುಮಾನ 1 ಸಾವಿರ ಹಾಗೂ ಚತುರ್ಥ ಬಹುಮಾನ 500 ರೂಗಳನ್ನ ನೀಡಲಾಗುವುದು, ಹೆಣ್ಣು ಮಕ್ಕಳು ಈ ರಂಗೋಲಿ ಸ್ಪರ್ಧೆಯಲ್ಲಿ ಹೆಚ್ಚು ಹೆಚ್ಚು ಹೆಣ್ಣು ಮಕ್ಕಳು ಭಾಗವಹಿಸಿ ಕಾರ್ಯಕ್ರವನ್ನ ಯಶ್ವಸಿಗೊಳಿಸಿ ಎಂದು ತಿಳಿಸಿದ್ದಾರೆ.
– ಶ್ರೀನಿವಾಸ್ ಕೊರಟಗೆರೆ.
