ಬೀದರ್ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಡೆದ 40 ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿಯ ಸದಸ್ಯ ತುಮಕೂರು ಜಿಲ್ಲಾ ಪತ್ರಕರ್ತರ ನಿಕಟಪೂರ್ವ ಜಿಲ್ಲಾಧ್ಯಕ್ಷ, ಉದಯವಾಣಿ ಜಿಲ್ಲಾ ಹಿರಿಯ ವರದಿಗಾರ ಚಿ.ನಿ.ಪುರುಷೋತ್ತಮ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆ, ಬೀದರ್ ಸಂಸದ ಸಾಗರ್ ಖಂಡ್ರೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಲೋಕೇಶ್ ಮೊದಲಾದವರು ಸನ್ಮಾನಿಸಿದರು.
– ಕೆ.ಬಿ.ಚಂದ್ರಚೂಡ
