ತುಮಕೂರು:ಶ್ರೀ ಸಿದ್ಧಗಂಗಾ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗಣಕಯಂತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ.ಕೆ.ಎಸ್.ಲಿಂಗದೇವರಪ್ಪನವರು ವಯೋಸಹಜ ನಿವೃತ್ತರಾದ ಹಿನ್ನಲೆಯಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಾದ ಡಾ||ಟಿ.ಬಿ.ನಿಜಲಿಂಗಪ್ಪ, ಪ್ರೊ.ಸಿ.ಎಸ್.ಸೋಮಶೇಖರಯ್ಯ, ಬಿ.ಎಸ್.ಸೂರ್ಯನಾರಾಯಣಗುಪ್ತ, ಬಸವರಾಜಪ್ಪ, ಪ್ರಸನ್ನಕುಮಾರ್, ದಿನೇಶ್,ಹೆಚ್.ಆರ್.ನಾಗೇಶ್ ಮುಂತಾದವರು ಉಪಸ್ಥಿತರಿದ್ದರು.
ವರದಿ : ಕೆ ಬಿ ಚಂದ್ರಚೂಡ್
