ಸಕಲೇಶಪುರ – ಆಲೂರು ತಾಲೂಕು ಕೆ.ಹೊಸಕೋಟೆಯ ಕೆಂಚಮ್ಮ ಎಂಬ ಮಹಿಳೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ರವರು ಸದನದಲ್ಲಿ ಪ್ರಸ್ತಾಪಿಸಿ, ಮೃತ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಆತ್ಮಹತ್ಯೆಗೆ ಕಾರಣವಾಗಿರುವ ಮೈಕ್ರೋ ಫೈನಾನ್ಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು.
