ತುಮಕೂರು:ಜಿಲ್ಲಾ ಬಿಜೆಪಿಯ ರೈತಮೋರ್ಚಾ ಉಪಾಧ್ಯಕ್ಷರಾಗಿ ಶ್ರೀಮತಿ ಶಿವರತ್ನ(ಜಯಶ್ರೀ) ರವರನ್ನು ಜಿಲ್ಲಾ ಬಿಜೆಪಿ ರೈತಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಎಸ್.ಹೆಚ್.ಜಗದೀಶ್(ಸತ್ಯಮಂಗಲ)ರವರು ನೇಮಕ ಮಾಡಿ ಆದೇಶಿಸಿದ್ದಾರೆ.
ಬಿಜೆಪಿ ಪಕ್ಷದ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪಕ್ಷವನ್ನು ಸಂಘಟಿಸಬೇಕೆಂದು ಜಿಲ್ಲಾಧ್ಯಕ್ಷರು ಮನವಿ ಮಾಡಿದ್ದಾರೆ.ಉಪಾಧ್ಯಕ್ಷರಾಗಿ ನೇಮಕವಾದ ಶ್ರೀಮತಿ ಶಿವರತ್ನರವರಿಗೆ ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು,ಪಕ್ಷದ ಮುಖಂಡರು,ಕಾರ್ಯಕರ್ತರು ಅಭಿನಂದಿಸಿದರು.
