ತುಮಕೂರು, ಆ.15: ತುಮಕೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ರಕ್ಷೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರು, ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಉಪಸ್ಥಿತರಿದ್ದು, ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದರು.
– ಚಂದ್ರಚೂಡ ಕೆ.ಬಿ
