ರಾಮನಾಥಪುರ: ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಶ್ರೀ ಬಸವೇಶ್ವರ ಎಂಟರ್ಪ್ರೈಸಸ್ ಹಾಗೂ ನಂದಿನಿ ಕ್ಷೀರ ಕೇಂದ್ರದಲ್ಲಿ ಹಾಸನ ಜಿಲ್ಲಾ ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಅವರನ್ನು ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ ಗೌರವಿಸಿದರು. ಈ ಸಂದರ್ಭದಲ್ಲಿ ಭಕ್ತ ಬಳಗದ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
