ರಾಮನಾಥಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟವಾಳು ಗ್ರಾಮದ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಮಹಾಗಣಪತಿಯ ವಿಸರ್ಜನಾ ಮಹೋತ್ಸವ ಶ್ರೀ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಸಂದರ್ಭದಲ್ಲಿ, ಹೊಳೆನರಸೀಪುರದ ಎ.ಎಸ್.ಪಿ. ಶುಭಂ ಪವರ್ ಹಾಗೂ ಕೊಣನೂರು ಠಾಣೆಯ ಪಿಎಸ್ಐ ಮರಿಯಪ್ಪ ಆರ್. ಬ್ಯಾಳಿ ಅವರನ್ನು ಸಮಿತಿ ವತಿಯಿಂದ ಗೌರವಿಸಲಾಯಿತು.
– ಕುಮಾರಸ್ವಾಮಿ ಎಂ.ಎನ್.
