ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಅಗ್ರಹಾರಬಾಚಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಮುಂದಿನ ಐದು ವರ್ಷದ ಅವಧಿಗೆ ನಡೆದ ಚುನಾವಣೆ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಜೆಡಿಎಸ್ -ಬಿಜೆಪಿ ಮೈತ್ರಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ದಿಸಿದ ಚಂದ್ರೆಗೌಡರು 444 ಮತಗಳನ್ನು ಪಡೆದು ಪ್ರಚಂಡ ಜಯಭೇರಿ ಬಾರಿಸಿದ್ದಾರೆ.
– ಮನು ಮಾಕವಳ್ಳಿ ಕೆ ಆರ್ ಪೇಟೆ
