ದೇವೇಗೌಡರ ಆರೋಗ್ಯ ವಿಚಾರಿಸಿದ ಶ್ರವಣಬೆಳಗೊಳದ ಅಭಿನವ ಚಾರುಶ್ರೀ

ಶ್ರೀ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದು, ಬೇಗ ಗುಣಮುಖರಾಗಲಿ ಎಂದು ಹಾರೈಸಿದರು.