ಆಲೂರು: ಮೆಕ್ಕೆಜೋಳ ನಾಶ – ರೈತರ ಸಂಕಷ್ಟ ಕಡೆಗಣನೆಗೆ ಆರ್. ಅಶೋಕ್ ವಾಗ್ದಾಳಿ

ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನಾಶವಾಗಿದೆ. ಆದರೂ ಕೃಷಿ, ತೋಟಗಾರಿಕಾ ಸಚಿವರು ಜಿಲ್ಲೆಗೆ ಭೇಟಿ ನೀಡಿಲ್ಲ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳು, ರೈತರ ಸಭೆ ನಡೆಸಲಿ ಎಂದು ಆಗ್ರಹಿಸಿದರು.