ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಅದ್ಭುತ ಆಯುರ್ವೇದ ಮಿಶ್ರಣ: ತಜ್ಞರ ಸಲಹೆ

ಮೆಂತ್ಯ, ಸೋಂಪು, ಜೀರಿಗೆ ಮತ್ತು ಕೊತ್ತಂಬರಿ ಬೀಜಗಳಿಂದ ತಯಾರಿಸಿದ ಆಯುರ್ವೇದ ಮಿಶ್ರಣವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವ ವಿಧಾನ ಮತ್ತು ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.