ವಿಮಾ ಯೋಜನೆಗೆ ಅರ್ಜಿ ಆಹ್ವಾನ – ಜುಲೈ 15 ಕೊನೆಯ ದಿನಾಂಕ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಆಲೂಗಡ್ಡೆ ಮತ್ತು ಟೊಮ್ಯಾಟೋ ಬೆಳೆಗಳಿಗೆ ವಿಮಾ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ರೈತರ ಬೆಳೆಹಾನಿಗೆ ಪರಿಹಾರ ಒದಗಿಸುವ ಈ ಯೋಜನೆಗೆ ಜುಲೈ 15 ರೊಳಗಾಗಿ ನೋಂದಾಯಿಸಿಕೊಳ್ಳಬೇಕು.
Copy and paste this URL into your WordPress site to embed
Copy and paste this code into your site to embed