ಮಂಡ್ಯ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮಂಡ್ಯ ಟೌನ್ನ ಹಳೆನಗರದಲ್ಲಿನ ಮೌಲಾನ ಆಜಾದ್ ಮಾದರಿ ಶಾಲೆ ಮತ್ತು ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಏಪ್ರಿಲ್ 15 ರಿಂದ ಮೇ 10 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು https://sevasindhuservices.
