ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ – 5 ಪಾಲಿಕೆಗಳ ಪ್ರತಿನಿಧಿಗಳನ್ನು ಪದನಿಮಿತ್ತ ಸದಸ್ಯರ ಆಯ್ಕೆ

ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನು ನೇಮಿಸಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿದ್ದಾರೆ. ಜೊತೆಗೆ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಒಟ್ಟು 75 ಸದಸ್ಯರು ಜಿಬಿಎ ಅಂಗವಾಗಿದ್ದಾರೆ.