ಭಾರತ ತಂಡದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ

WTC ಫೈನಲ್‌ನಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ, ಐಸಿಸಿ ಟೂರ್ನಿಗಳಲ್ಲಿ 14ನೇ ಫೈನಲ್ ಆಡುವ ಮೂಲಕ ಭಾರತ ಟೀಮಿನ ದಾಖಲೆಯನ್ನು ಸರಿಗಟ್ಟಿದೆ. ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶಿಷ್ಟ ದಾಖಲೆ ಸಾಧ್ಯವಾಗಿದೆ.