admin

ಟಿಬೆಟ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ನೇಪಾಳದ ಹಲವು ಗ್ರಾಮಗಳು ಕೊಚ್ಚಿ ಹೋಗಿವೆ. ಇದುವರೆಗೆ ನುವಾಕೋಟ್ ಮತ್ತು ಧಾಡಿಂಗ್ ಜಿಲ್ಲೆಗಳಲ್ಲಿ ಎಂಟು ಮೃತದೇಹಗಳು ಪತ್ತೆಯಾಗಿವೆ.
ದೃಢಭಕ್ತಿ ಮೂಡಬೇಕಾದರೆ ನಾವು ‘ಭಾರತ’ರಾಗಬೇಕು. ನಿರಂತರ ಜ್ಞಾನ ತೃಷೆ, ಜ್ಞಾನಿಗಳಲ್ಲಿ ಭಕ್ತಿ, ಭಗವದ್ ಭಕ್ತರಲ್ಲೇ ಹಿರಿಯರಾದ ಪ್ರಾಣದೇವರಲ್ಲಿ ಭಕ್ತಿ- ನಮ್ಮನ್ನು ಭಾರತರನ್ನಾಗಿ ಮಾಡಬಲ್ಲದು.
ಇದರೊಂದಿಗೆ ಪಟ್ಟಣದ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜು ಹಾಗೂ ಬಿಜಿಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.