admin

ನಮ್ಮಲ್ಲಿರುವ ಎಲ್ಲಕ್ಕಿಂತ ದೊಡ್ಡ ಕೊಳೆ ನಮ್ಮ ಮನಸ್ಸಿನಲ್ಲಿರುವ ಪಾಪಪುರುಷ. ಕೆಟ್ಟ ಭಾವನೆ, ಕೆಟ್ಟ ಯೋಚನೆ, ಅಸೂಯೆ, ಹೀಗೆ ಎಲ್ಲವೂ ತುಂಬಿರುವುದು ನಮ್ಮ ಮನಸ್ಸಿನಲ್ಲಿ.