admin

ರಾಮನಾಥಪುರ: ಇಲ್ಲಿನ ಪ್ರಸನ್ನ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಆಯುಧಪೂಜೆಯ ಮೂರನೇ ದಿನದ ಅಂಗವಾಗಿ ಸಾಮೂಹಿಕ ಚಂಡಿಕಾಹೋಮವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ದೇವಾಲಯದ ತಂತ್ರಿಗಳಾದ ಭಾರತೀ...