ತುಮಕೂರು:ಶ್ರೀ ಸಂಕಷ್ಠಹರ ಗಣಪತಿ ವಕೀಲರ ಕಲಾ ಬಳಗ(ರಿ),ತುಮಕೂರು ಜಿಲ್ಲಾ ವಕೀಲರ ಸಂಘ ಇವರ ಸಹಯೋಗದೊಂದಿಗೆ ಪುನರ್ ನಿರ್ಮಾಣಗೊಂಡಿರುವ ತಾಲ್ಲೋಕು ಗಣಪತಿ ದೇವಸ್ಥಾನದ ಉದ್ಘಾಟನಾ...
admin
ಬೆಂಗಳೂರು, ಆಗಸ್ಟ್ 31, 2026: ದೇಶದ ಪ್ರಮುಖ ಜೀವವಿಮಾ ಸಂಸ್ಥೆ ಹಾಗೂ ರಾಷ್ಟ್ರೀಯ ಮಹತ್ವದ ಹಣಕಾಸು ಸಂಸ್ಥೆಯಾಗಿರುವ ಭಾರತೀಯ ಜೀವ ವಿಮಾ ನಿಗಮವು...
ಹಾಸನ: ಇಬ್ಬರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿ ಇದ್ದರೂ ವಯೋವೃದ್ಧ ದಂಪತಿಯನ್ನು ನೋಡಿಕೊಳ್ಳದೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅನಾರೋಗ್ಯದಿಂದ...
ಬೇಲೂರು: ಆಹಾರ ಅರಸಿ ಗ್ರಾಮಕ್ಕೆ ಬಂದಿದ್ದ ಸುಮಾರು 35 ವರ್ಷ ಪ್ರಾಯದ ಹೆಣ್ಣಾನೆಯೊಂದು ವಿದ್ಯುತ್ ಸ್ಪರ್ಶದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೋಗಿಲಮನೆ...
ಬೆಂಗಳೂರು: ಅನಲಾಗ್ ಡೈರಿ ಉತ್ಪನ್ನ ಬಳಕೆಯ ಖಾದ್ಯಗಳಿಗೆ Zomato ಬ್ರೇಕ್: ರೆಸ್ಟೋರೆಂಟ್ಗಳಿಗೆ ಶೂನ್ಯ-ಸಹಿಷ್ಣುತೆ ನೀತಿ
ಬೆಂಗಳೂರು: ಅನಲಾಗ್ ಡೈರಿ ಉತ್ಪನ್ನ ಬಳಕೆಯ ಖಾದ್ಯಗಳಿಗೆ Zomato ಬ್ರೇಕ್: ರೆಸ್ಟೋರೆಂಟ್ಗಳಿಗೆ ಶೂನ್ಯ-ಸಹಿಷ್ಣುತೆ ನೀತಿ
ಬೆಂಗಳೂರು, ಆಗಸ್ಟ್ 31, 2026: ಆಹಾರ ಆರ್ಡರ್ ಮತ್ತು ಡೆಲಿವರಿ ವೇದಿಕೆಯಾಗಿರುವ Zomato, ತನ್ನ ವೇದಿಕೆಯಲ್ಲಿ ಪಟ್ಟಿ ಮಾಡಲಾಗಿರುವ ರೆಸ್ಟೋರೆಂಟ್ಗಳು ಅನಲಾಗ್ ಡೈರಿ...
ಕೆ.ಆರ್.ಪೇಟೆ: ರೈತ ಮಹಿಳೆಯರ ಮೇಲೆ 20ಮಂದಿಯ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಜಕ್ಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಕ್ಕನಹಳ್ಳಿ...
ಈ ವಿಶ್ವದಲ್ಲಿ ಮೂಲಭೂತವಾಗಿ ಎರಡು ಬಗೆಯ ಮಾನವರಿದ್ದಾರೆ: ಭಗವಂತನೆಡೆಗೆ ಮುಖ ಮಾಡಿ ಸಾಗುವ ದೈವೀ ನಡೆಯುಳ್ಳವರು ಮತ್ತು ಭಗವಂತನಿಗೆ ಬೆನ್ನು ಹಾಕಿ ಸಾಗುವ...
ರಾಮನಾಥಪುರದ ಶ್ರೀ ಉತ್ತರಾದಿ ಮಠದಲ್ಲಿ ಶನಿವಾರ ಸಂಜೆ ನಡೆದ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಆರಾಧನಾ ಮಹೋತ್ಸವದಲ್ಲಿ ಭಕ್ತರಿಗೆ ಮಹಾದಾಸೋಹ ಏರ್ಪಡಿಸಿರುವುದು.
ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಪ್ರಶಸ್ತಿಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ವಿರೂಪಾಕ್ಷ ಹಾಗೂ ಶಾಲೆಯ ಆಡಳಿತ ಮಂಡಳಿ,...
ಗಂಜಿಗೆರೆ ಮಹೇಶ್ ಅವರು ಪತ್ರಿಕಾ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ, ದಲಿತರ ಹಾಗೂ ಶೋಷಿತರ ಧ್ವನಿಯಾಗಿ ನಿರಂತರವಾಗಿ ಕೆಲಸ...
