ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ಅಂಕ ಇಳಿಕೆ ವಿರುದ್ಧ ಬರಗೂರು ರಾಮಚಂದ್ರಪ್ಪ ಆಕ್ರೋಶ – ಶಿಕ್ಷಣ ಸಚಿವರಿಗೆ ಪತ್ರ
ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ಅಂಕಗಳನ್ನು 125ರಿಂದ 100ಕ್ಕೆ ಇಳಿಸುವ ನಿರ್ಧಾರದ ವಿರುದ್ಧ ಸಾಹಿತಿ ಬರಗೂರು ರಾಮಚಂದ್ರಪ್ಪ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಶಿಕ್ಷಣ ಸಚಿವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
Copy and paste this URL into your WordPress site to embed
Copy and paste this code into your site to embed