ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯಲ್ಲಿ ಭಾರಿ ಬದಲಾವಣೆ- 59 ತಹಶೀಲ್ದಾರ್ ವರ್ಗಾವಣೆ: ಆದೇಶ
ಕರ್ನಾಟಕ ರಾಜ್ಯದಲ್ಲಿ ತಹಶೀಲ್ದಾರ್ ಹುದ್ದೆಗಳಲ್ಲಿ ಭಾರಿ ಮಟ್ಟದ ಬದಲಾವಣೆ ನಡೆದಿದೆ. ಒಟ್ಟು 59 ತಹಶೀಲ್ದಾರ್‌ರನ್ನು ಸರ್ಕಾರ ಹೊಸ ಹುದ್ದೆಗಳಿಗೆ ವರ್ಗಾಯಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ, ವಿಜಯಪುರ, ಮಂಡ್ಯ, ಮೈಸೂರು, ಬೆಂಗಳೂರು ನಗರ ಸೇರಿದಂತೆ ಹಲವಾರು ಜಿಲ್ಲೆಗಳ ಅಧಿಕಾರಿಗಳು ಈ ಪಟ್ಟಿಯಲ್ಲಿ ಇದ್ದಾರೆ.
Copy and paste this URL into your WordPress site to embed
Copy and paste this code into your site to embed