ಬೆಂಗಳೂರು: ಪ್ರಜ್ವಲ್‌ ರೇವಣ್ಣ ಜೀವಾವಧಿ ಶಿಕ್ಷೆ ರದ್ದು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ

ಅತ್ಯಾಚಾರ ಕೇಸ್‌ನಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಪಡಿಸುವಂತೆ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ. ರಾಜಕೀಯ ದುರುದ್ದೇಶದಿಂದ ಕೇಸ್‌ ಹಾಕಲಾಗಿದೆ ಎಂದು ಪ್ರಜ್ವಲ್‌ ಆರೋಪ.