ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಹಾಗೂ ಅಪಹರಣ ಪ್ರಕರಣದಲ್ಲಿ ತಪ್ಪಿತಸ್ಥರಾಗಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ ವಿಧಿಸಿದೆ. ಕೇವಲ ನಾಲ್ಕು ತಿಂಗಳಲ್ಲಿ ತೀರ್ಪು ಪ್ರಕಟಗೊಂಡಿದೆ.
Copy and paste this URL into your WordPress site to embed
Copy and paste this code into your site to embed