ಬೆಂಗಳೂರು-ಸೀಮಂತ್ ಕುಮಾರ್ ಸಿಂಗ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕ

ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಕರ್ನಾಟಕ ಸರ್ಕಾರ ನೇಮಿಸಿದೆ.