ಬೆಂಗಳೂರು ಕಾಲ್ತುಳಿತ: ಮೃತರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ₹10 ಲಕ್ಷ ಪರಿಹಾರ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed