“ಭಗವದ್ಗೀತೆ” : ಅಧ್ಯಾಯ -10, ಶ್ಲೋಕ – 04

ಯಾರಿಗೂ ಸುಖವಿಲ್ಲದ ದುಃಖವಾಗಲಿ, ದುಃಖವಿಲ್ಲದ ಸುಖವಾಗಲಿ ಇಲ್ಲ. ಇದು ನಮ್ಮ ಜೀವನದಲ್ಲಿ ಹಗಲು-ರಾತ್ರಿ ಇದ್ದಂತೆ. ಈ ಸತ್ಯವನ್ನು ತಿಳಿದಾಗ ದುಃಖವೆನ್ನುವುದು ದುರ್ಬರವಾಗದು. ನಮ್ಮ ಜೀವನದಲ್ಲಿ ಏರಿಳಿತ ಎನ್ನುವುದು ಸಾಮಾನ್ಯ. ಹುಟ್ಟು-ಸಾವು ನೈಸರ್ಗಿಕ.