“ಭಗವದ್ಗೀತೆ” : “ಅಧ್ಯಾಯ-10 ಶ್ಲೋಕ – 20”

ಅಂತರ್ಯಾಮಿಯಾಗಿ ನಿಂತಿದ್ದಾನೆ ಆ ಹೃತ್ಕಮಲ ಮಧ್ಯ ನಿವಾಸಿ. ಇದು ಭಗವಂತನ ಅತಿ ದೊಡ್ಡ ವಿಭೂತಿ. ಅನಂತ ಜೀವರೊಳಗೆ ಅನಂತ ವಿಭೂತಿ ರೂಪದಲ್ಲಿ ಭಗವಂತ ವ್ಯಕ್ತನಾಗುತ್ತಾನೆ.