“ಭಗವದ್ಗೀತೆ” “ಅಧ್ಯಾಯ-10, ಶ್ಲೋಕ – 15 & 16”
ಆತ ಸಮಸ್ತ ಜಗತ್ತಿನ ಪಾಲಕ. ನಮಗೆ ಭಗವಂತ ‘ಸಂಸಾರಬಂಧ’ ಕೊಡುವುದು ಆತನ ಪಾಲನೆಯ, ಶಿಕ್ಷಣದ ಒಂದು ಮುಖ ಅಷ್ಟೆ. ಒಟ್ಟಿನಲ್ಲಿ “ನೀನಿಲ್ಲದೆ ನಾವಿಲ್ಲ, ನೀನೇ ಸರ್ವ ರಕ್ಷಕ” ಎನ್ನುವ ಭಾವವನ್ನು ಅರ್ಜುನ ಈ ಮೂಲಕ ವ್ಯಕ್ತಪಡಿಸಿದ್ದಾನೆ.
Copy and paste this URL into your WordPress site to embed
Copy and paste this code into your site to embed