“ಭಗವದ್ಗೀತೆ” ಅಧ್ಯಾಯ-17″ “ಶ್ಲೋಕ -12”

ಸ್ವಾರ್ಥದಿಂದ ಒಂದು ವಿಶೇಷ ಫಲವನ್ನು ಬಯಸಿ, ಡಂಭಾಚಾರದಿಂದ ಮಾಡುವ ಯಜ್ಞ ರಾಜಸ ಯಜ್ಞ ಎನಿಸುತ್ತದೆ. ಯಾವುದೇ ಯಜ್ಞ ಭಗವಂತನನ್ನು ಸೇರಬೇಕಾದರೆ ಅದನ್ನು ನಾವು ಭಕ್ತಿಯಿಂದ ಮಾಡಬೇಕು.