“ಭಗವದ್ಗೀತೆ” “ಅಧ್ಯಾಯ-17” “ಶ್ಲೋಕ-15”

ಮಾತನಾಡದೆ ಮೌನವಾಗಿದ್ದರೂ ಸರಿ-ಆದರೆ ಏನೋ ಮಾತನಾಡಿ ಆನಂತರ ಪಶ್ಚಾತ್ತಾಪಪಟ್ಟರೆ ಉಪಯೋಗವಿಲ್ಲ. “ಆಡಿದ ಮಾತನ್ನು ಹಿಂದೆ ಪಡೆಯಲು ಸಾಧ್ಯವಿಲ್ಲ; ಘಾಸಿಯಾದ ಮನಸ್ಸನ್ನು ವಾಸಿಮಾಡುವ ಮದ್ದು ನಮ್ಮಲ್ಲಿಲ್ಲ”.