“ಭಗವದ್ಗೀತೆ” “ಅಧ್ಯಾಯ-17” “ಶ್ಲೋಕ -2”

ಮಾನಸಿಕವಾಗಿ ಬರುವ ಈ ಬಾಹ್ಯ ಶ್ರದ್ಧೆ ಜನ್ಮ ಜನ್ಮಾಂತರದ್ದಲ್ಲ. ಆದರೆ ಸ್ವರೂಪ ಶ್ರದ್ಧೆ ಪ್ರತಿ ಜನ್ಮದಲ್ಲೂ ಸದಾ ಜೀವನೊಂದಿಗಿರುತ್ತದೆ.