ಭಗವದ್ಗೀತೆ : ಅಧ್ಯಾಯ-9 , ಶ್ಲೋಕ – 25.!

ಅರಿವಿಲ್ಲದ ಪೂಜೆ ಎಂದೂ ನಮ್ಮನ್ನು ಮೋಕ್ಷದತ್ತ ಕೊಂಡೊಯ್ಯುವುದಿಲ್ಲ.ಬ್ರಹ್ಮಾದಿ ಸಮಸ್ತ ದೇವತಾ ಪರಿವಾರ ಸಮೆತನಾಗಿರತಕ್ಕಂತಹ ಭಗವಂತನ ಆರಾಧನೆ ಮಾಡಿದರೆ ಆಗ ಭಗವಂತನನ್ನು ಸೇರುತ್ತಾರೆ. ಇದು ಶಾಸ್ತ್ರದ ವ್ಯವಸ್ಥೆ.