ಭಗವದ್ಗೀತೆ : ಅಧ್ಯಾಯ 9, ಶ್ಲೋಕ – 33..!

“ನೀನು ಈ ಪ್ರಪಂಚವೇ ಸರ್ವಸ್ವ ಎಂದು ಪ್ರಪಂಚದಲ್ಲಿ ಬಿದ್ದು ಒದ್ದಾಡಬೇಡ. ಏಕೆಂದರೆ ಇದು ‘ಅನಿತ್ಯಮ್ ಅಸುಖಮ್ ಲೋಕಮ್’. ಇದರಲ್ಲಿ ಸುಖವಿಲ್ಲ. ಇದು ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಆನಂದವನ್ನು ಪಡೆಯುವುದಕ್ಕೋಸ್ಕರ ನನ್ನನ್ನು ಆಶ್ರಯಿಸು.