ಭಗವದ್ಗೀತೆ ಅಧ್ಯಾಯ – 5- ಶ್ಲೋಕ-17

 ಶ್ಲೋಕ – 17 ತದ್ ಬುದ್ಧಯಸ್ತದಾತ್ಮಾನಸ್ತನ್ನಿಷ್ಠಾಸ್ತತ್ ಪರಾಯಣಾಃ । ಗಚ್ಛಂತ್ಯ ಪುನರಾವೃತ್ತಿಂ ಜ್ಞಾನನಿರ್ಧೂತಕಲ್ಮಷಾಃ ॥೧೭॥ ಅವನಲ್ಲೆ ಬಗೆ ನೆಟ್ಟವರು, ಅವನೆ ಸ್ವಾಮಿಯೆಂದು ನಂಬಿದವರು, ಅವನಲ್ಲೆ ನೆಲೆಗೊಡವರು, ಅವನಿಗೇ ಶರಣಾದವರು, ಅವನನ್ನು ಕಂಡು ಬಾಳ ಕೊಳೆಯನ್ನು ಕಳೆದುಕೊಂಡವರು … Continue reading ಭಗವದ್ಗೀತೆ ಅಧ್ಯಾಯ – 5- ಶ್ಲೋಕ-17