ಭಗವದ್ಗೀತೆ (ಕರ್ಮ ಯೋಗ) ಅಧ್ಯಾಯ – 3 ಶ್ಲೋಕ – 34

ನನ್ನದು ಎನ್ನುವ ಅತಿ ಅನುರಾಗ (Possessiveness) ನಮ್ಮನ್ನು ಅಧಃಪತನಕ್ಕೆ ಕೊಂಡೊಯ್ಯುತ್ತದೆ. ನನಗೆ ಬೇಕು, ಅದು ಇನ್ನೊಬ್ಬರಿಗೆ ಸಿಗಬಾರದು ಎನ್ನುವುದು ಪ್ರತೀ ಇಂದ್ರಿಯದಲ್ಲಿ ತುಂಬಿದೆ.