BIG BREAKING: ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರ ತಲೆದಂಡ: RCB, KSCA ಪ್ರತಿನಿಧಿಗಳ ಬಂಧನ: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು ನಗರದಲ್ಲಿ ನಿನ್ನೆ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದು, 47 ಜನ ಗಾಯಗೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ.