BIG NEWS: ಬಾಂಗ್ಲಾದೇಶದ ಪ್ರಧಾನಿಯಾಗಿ ಇಂದು ತಾರಿಕ್ ರೆಹಮಾನ್ ಪ್ರಮಾಣ ವಚನ — ಭಾರತದ ಪರ ಓಂ ಬಿರ್ಲಾ ಭಾಗವಹಿಕೆ
ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಸಮಾರಂಭದಲ್ಲಿ ಭಾರತದ ಪರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗವಹಿಸಲಿದ್ದಾರೆ. ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಮಹತ್ವದ ಕ್ಷಣ.
Copy and paste this URL into your WordPress site to embed
Copy and paste this code into your site to embed