ಬೆಂಗಳೂರು ಸೇರಿ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭ

ಬೆಂಗಳೂರು ಸೇರಿ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆ ಇಂದು ಪುನರಾರಂಭಗೊಂಡಿದೆ. ಓಲಾ ಹೊರತುಪಡಿಸಿ ಉಬರ್ ಹಾಗೂ ರ್ಯಾಪಿಡೋ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ. ಜೂನ್ 16ರಿಂದ ನಿಷೇಧಿತವಾಗಿದ್ದ ಸೇವೆಯನ್ನು ಹೈಕೋರ್ಟ್ ನಿರ್ದೇಶನದ ಮೇರೆಗೆ ಮರುಪ್ರಾರಂಭಿಸಲಾಗಿದೆ.