ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದಾರೆ, ಹೀಗಾಗಿ ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಸರ್ಕಾರದ ನಿಲುವು ಏನು ಎಂಬುದನ್ನು ಈಗಾಗಲೇ ನಾವು ಹೈಕೋರ್ಟ್​​ಗೆ ತಿಳಿಸಿದ್ದೇವೆ. ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿಗಳು … Continue reading ಕೊರಿಯರ್, ಪಾರ್ಸೆಲ್ ಹೆಸರಿನಲ್ಲಿ ಬೈಕ್ ಟ್ಯಾಕ್ಸಿ ಓಡಿಸುತ್ತಿದ್ದಾರೆ, ಹೀಗಾಗಿ ಕ್ರಮ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ