ಬಿಂಡಿಗಾ ಶ್ರೀ ದೇವಿರಮ್ಮ ಜಾತ್ರಾ ಮಹೋತ್ಸವ: ಜಿಲ್ಲಾಡಳಿತದಿಂದ ಸಂಚಾರ ಮತ್ತು ಸುರಕ್ಷತಾ ಮಾರ್ಗಸೂಚಿಗಳು

ಚಿಕ್ಕಮಗಳೂರು ತಾಲೂಕಿನ ಬಿಂಡಿಗಾ ಶ್ರೀ ದೇವಿರಮ್ಮ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಅಕ್ಟೋಬರ್ 19ರಿಂದ 23ರವರೆಗೆ ನಡೆಯಲಿದ್ದು, ಭಕ್ತರ ಸುರಕ್ಷತೆ ಹಾಗೂ ಸಂಚಾರ ಸೌಲಭ್ಯಕ್ಕಾಗಿ ಜಿಲ್ಲಾಡಳಿತವು ಹಲವು ನಿಯಮಗಳನ್ನು ಜಾರಿಗೊಳಿಸಿದೆ.